
ಪೋಲಿಸ್ ಪ್ರಕಟಣೆ……ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಇರುವುದರಿಂದ ಇಂದು ಸಂಜೆ 6ಗಂಟೆಯಿಂದ ಭಾನುವಾರ ಬೆಳಗ್ಗೆ 6 ವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಈ ಸಂದರ್ಭದಲ್ಲಿ. 5 ಜನಕ್ಕಿಂತ ಹೆಚ್ಚು ಗುಂಪು ಸೇರುವಂತಿಲ್ಲ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ಸಂಚರಿಸುವಂತಿಲ್ಲ , ಪಟಾಕಿ ಸಿಡಿಸುವುದು, ಸಭೆ ಸಮಾರಂಭಗಳನ್ನು ನಡೆಸಲು ವಿಜಯೋತ್ಸವ ನಡೆಸದಂತೆ ಮೈಕ್ ಮೂಲಕ ಪೊಲೀಸ್ ಇಲಾಖೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
