​ಚಿಕ್ಕಮಗಳೂರು: ನಾಗೇಹನಹಳ್ಳಿಯಲ್ಲಿ 144 ಸೆಕ್ಷನ್​ ಜಾರಿ, ಶ್ರೀರಾಮ ಸೇನೆ ಮುಖಂಡ ರಂಜಿತ್ ಶೆಟ್ಟಿ ಅರೆಸ್ಟ್​

ದತ್ತಜಯಂತಿಯ ಕೊನೆಯ ದಿನವಾದ ಇಂದು (ಮಂಗಳವಾರ) ಶ್ರೀರಾಮ ಸೇನೆ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಮಾಡುವುದಾಗಿ ಘೋಷಣೆ ಮಾಡಿತ್ತು.

ಈ ಹಿನ್ನೆಲೆಯಲ್ಲಿ ನಾಗೇನಹಳ್ಳಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *