ಸಕಲೇಶಪುರ : ತಾಲ್ಲೂಕಿನ ಬೆಳಗೂಡು ಹೋಬಳಿಯ ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿಯ 75ಯ ಮೈತ್ರಿ ಹೋಟೆಲ್ ಹತ್ತಿರ ಟೀಪರ್ ಹಾಗೂ ಸ್ಕೂಟಿ ನಡುವೆ ಅಪಘಾತವಾಗಿದ್ದು ದಂಪತಿಗಳ ಸ್ಥಿತಿ ಗಂಭೀರವಾಗಿದ್ದು ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ