ಸಕಲೇಶಪುರ : ಸಕಲೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರೆ ಸಮಿತಿ ಪೂರ್ವಸಭೆಯು ಸಕಲೇಶಪುರದ ತಹಸೀಲ್ದಾರ್ ಕಚೇರಿಯಲ್ಲಿ ನಡೆಯಿತು
ಈ ಸಂದರ್ಭದಲ್ಲಿ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯದ್ಯಕ್ಷರಾದ ಸಿಮೆಂಟ್ ಮಂಜುರವರು ಸಭೆಯಲ್ಲಿ ಭಾಗಿಯಾಗಿದ್ದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ