ಸಕಲೇಶಪುರ : ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ 117ನೇ ಹುಟ್ಟು ಹಬ್ಬದ ಅಂಗವಾಗಿ,ವಿಶ್ವಮಾನವ ದಿನಾಚರಣೆಯನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಉಪ ವಿಭಾಗಾ ಧಿಕಾರಿಗಳಾದ ಡಾll ಶೃತಿ ಕಾರ್ಯಕ್ರಮ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ ಪುರಂದರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ರಾಮಕೃಷ್ಣ, ಸಮಾಜ ಕಲ್ಯಾಣ, ತೋಟಗಾರಿಕೆ ಇಲಾಖೆ ಅಧಿಕಾರಿಗಳು,ಉಪ ತಶೀಲ್ದಾರ್ ಉಮೇಶ್, ನಿವೃತ್ತ ತಹಸಿಲ್ದಾರ್ ಅಣ್ಣೇಗೌಡರು, ಹಾಗೂ ತಲೂಕು ಕಚೇರಿ ಎಲ್ಲಾ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *