
2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಸರ್ಕಾರ ಪ್ರಕಟಿಸಿದೆ.
ಜನವರಿ 15, ಸೋಮವಾರ: ಉತ್ತರಾಯಣ ಪುಣ್ಯಕಾಲ, ಮಕರ ಸಕ್ರಾಂತಿ
ಜನವರಿ 26, ಶುಕ್ರವಾರ: ಗಣರಾಜ್ಯೋತ್ಸವ
ಮಾರ್ಚ್ 8, ಶುಕ್ರವಾರ: ಮಹಾ ಶಿವರಾತ್ರಿ
ಮಾರ್ಚ್ 29, ಶುಕ್ರವಾರ: ಗುಡ್ ಫ್ರೈಡೆ
ಏಪ್ರಿಲ್ 9, ಮಂಗಳವಾರ: ಯುಗಾದಿ ಹಬ್ಬ
ಏಪ್ರಿಲ್ 11, ಗುರುವಾರ: ಖುತುಬ್ ಎ ರಂಜಾನ್
ಮೇ 1, ಬುಧವಾರ: ಕಾರ್ಮಿಕರ ದಿನಾಚರಣೆ
ಮೇ 10, ಶುಕ್ರವಾರ: ಬಸವ ಜಯಂತಿ, ಅಕ್ಷಯ ತೃತೀಯ
ಜೂನ್ 17, ಸೋಮವಾರ: ಬಕ್ರೀದ್
ಜುಲೈ 17, ಬುಧವಾರ: ಮೊಹರಂ ಕಡೇ ದಿನ
ಆಗಸ್ಟ್ 15, ಗುರುವಾರ: ಸ್ವಾತಂತ್ರ್ಯ ದಿಚಾರಣೆ
ಸೆಪ್ಟೆಂಬರ್ 7, ಶನಿವಾರ: ವರಸಿದ್ಧಿ ವಿನಾಯಕ ವೃತ
ಸೆಪ್ಟೆಂಬರ್ 16, ಸೋಮವಾರ: ಈದ್ ಮಿಲಾದ್
ಅಕ್ಟೋಬರ್ 2, ಬುಧವಾರ: ಗಾಂಧಿ ಜಯಂತಿ, ಮಹಾಲಯ ಅಮವಾಸ್ಯೆ
ಅಕ್ಟೋಬರ್ 11, ಶುಕ್ರವಾರ: ಮಹಾನವಮಿ, ಆಯುಧಪೂಜೆ
ಅಕ್ಟೋಬರ್ 17, ಗುರುವಾರ: ಮಹರ್ಷಿ ವಾಲ್ಮೀಕಿ ಜಯಂತಿ
ಅಕ್ಟೋಬರ್ 31, ಗುರುವಾರ: ನರಕ ಚತುರ್ದಶಿ
ನವೆಂಬರ್ 1, ಶುಕ್ರವಾರ: ಕನ್ನಡ ರಾಜ್ಯೋತ್ಸವ
ನವೆಂಬರ್ 2, ಶನಿವಾರ: ಬಲಿಪಾಡ್ಯಮಿ, ದೀಪವಾಳಿ
ನವೆಂಬರ್ 18. ಸೋಮವಾರ: ಕನಕದಾಸ ಜಯಂತಿ
ಡಿಸೆಂಬರ್ 25, ಬುಧವಾರ: ಕ್ರಿಸ್ಮಸ್

