
ಬೇಲೂರು: ತಾಲ್ಲೂಕಿನ ಅರೇಹಳ್ಳಿ ಪಟ್ಟಣದಲ್ಲಿ 206ನೇ ಭೀಮಾ ಕೊರಂಗವ್ ವಿಜಯೋತ್ಸವ ಆಚರಣೆ. ಅರೇಹಳ್ಳಿಯ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನ ಸಮಿತಿ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭೀಮ ಕೊರಂಗವ್ ದಿನಾಚರಣೆ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಹೋಬಳಿಯ ಎಲ್ಲಾ ದಲಿತ ಪರ ಸಂಘಟನೆಯ ಮುಖಂಡರು ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಭೀಮಾ ಸೇನಾ ಕಾರ್ಯಕರ್ತರು ಹಾಜರಿದ್ದರು.



