ಇಂದು ಸಕಲೇಶಪುರ ತಾಲ್ಲೂಕಿನ ಯಸಳೂರು ಹೋಬಳಿಯ ದಬ್ಬಳ್ಳಿ ಕಟ್ಟೆ ಅರಣ್ಯದಲ್ಲಿರುವ ಅರ್ಜುನ ಸಮಾಧಿಗೆ ಮಾಜಿ ಸಚಿವರಾದ ಹೆಚ್‌.ಕೆ. ಕುಮಾರಸ್ವಾಮಿ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲಕುಮಾರಸ್ವಾಮಿಯವರು ಭೇಟಿ ನೀಡಿ ಪೂಜಿಸಲಿಸಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ ಕೊತ್ನಳ್ಳಿ ತಮ್ಮಣ್ಣ ಗೌಡ್ರು. ಕುಮಾರಯ್ಯ ಗ್ರಾಮಸ್ಥರು. ಅರಣ್ಯ ಸಿಬ್ಬಂದಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *