
ಕೇಂದ್ರ ಸರಕಾರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವರಾದ ಮಾನ್ಯ ಅರುಣ್ ಮುಂಡ ಅವರು ಮಾಜಿ ಪ್ರಧಾನಿಗಳಾದ ಮಾನ್ಯ ಡಾ. H D ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದಾಗ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬರ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಅರುಣ್ ಮುಂಡರವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಮಾನ್ಯ ಡಾ. H D ದೇವೇಗೌಡ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.




