ಹಾಸನ : ತಾಲೂಕು ಕಟ್ಟಾಯ ಹೋಬಳಿ ಚೆನ್ನಂಗಿ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನoಗಿ ಹಳ್ಳಿಯಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ವತಿಯಿಂದ ಶುದ್ಧಕುಡಿಯುವ ನೀರಿನ ಪೈಪ್ ಲೈನ ಮತ್ತು ಓವರ್ ರೆಡ್ ಟ್ಯಾಂಕುಗಳ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಗ್ರಾಮದಲ್ಲಿ ಹಮ್ಮಿಕೊಂಡಿದ್ದು ಸುಮಾರು 1.5 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸುತ್ತಿದ್ದು ಉಪಯೋಗವನ್ನು ಗ್ರಾಮಸ್ಥರು ಉಪಯೋಗಿಸಿಕೊಳ್ಳಬೇಕೆಂದು ಕರೆ ನೀಡಿದರು

ಗ್ರಾಮಗಳ ಮೂಲಭೂತ ಸೌಕರ್ಯ ವಾದ ಶುದ್ಧ ನೀರಿನ ವ್ಯವಸ್ಥೆಯನ್ನು ಮಾಡಿಕೊಡುವುದು ಸರ್ಕಾರದ ಕರ್ತವ್ಯ ಅದರಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೂ ವ್ಯವಸ್ಥೆ ಕಲ್ಪಿಸಿದ್ದು ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಕಾಮಗಾರಿಗಳು ಮುಗಿದು ಜನರಿಗೆ ನೀರಿನ ಸೌಕರ್ಯ ಸಿಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು

ಅದರಂತೆ ಪ್ರತಿಯೊಂದು ಗ್ರಾಮಗಳ ಮೂಲಭೂತ ಸೌಕರ್ಯಗಳು ಸಮುದಾಯದ ಅಭಿವೃದ್ಧಿ ವ್ಯವಸ್ಥೆ ರಸ್ತೆ ಅಭಿವೃದ್ಧಿ ಕೆರೆ ಕೆರೆಕಟ್ಟೆಗಳ ಅಭಿವೃದ್ಧಿ ಮುಂತಾದವುಗಳನ್ನು ಅಂತ ಅಂತವಾಗಿ ಕಾಮಗಾರಿಗಳನ್ನ ಕೈಗೊಳ್ಳುವುದಾಗಿ ಜನರಿಗೆ ಆಶ್ವಾಸನೆ ನೀಡಿದರು

ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮುಖಂಡರಾದ ಹಾಗೂ ವಕೀಲರಾದ ಚೆನ್ನoಗಿ ಹಳ್ಳಿ ಶ್ರೀಕಾಂತ್ ಗ್ರಾಮ ಪಂಚಾಯತಿ ಸದಸ್ಯರಾದ ಜಯಣ್ಣ ರಮೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *