ಸಕಲೇಶಪುರ : ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯತಿಯ ಕೆಳಗಳಲೆ ಗ್ರಾಮದಲ್ಲಿ ನೆಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿ ನೀಡಲಾಯಿತು

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಡಿ ಸತೀಶ್ ಮತ್ತು ಪಿಡಿಒ ಗಿರೀಶ್ ಹಾಜರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *