ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮದ ಜೆ. ಎಸ್. ಎಸ್. ಪ್ರೌಢ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಉದ್ಘಾಟನೆಯನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರಮುಖರಾದ ಕಾಂತಾಯಿಣಿ ಉದ್ಘಾಟಿಸಿದರು.

ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ನಾರ್ವೆ ಸ್ಕೌಟ್ಸ್ ಅಂಡ್ ಗೈಡ್ಸ್ ಇಂದ ಮಕ್ಕಳಿಗೆ ಶಿಸ್ತಿನ ಪಾಠ ದೇಶಪ್ರೇಮ ಇನ್ನಿತರ ಚಟುವಟಿಕೆಗಳಿಗೆ ಉಪಯೋಗವಾಗುತ್ತದೆ ಇದರಿಂದ ಪಠ್ಯ ಪ್ರವಚನಗಳಿಗೆ ಅನುಕೂಲವಾಗುತ್ತದೆ ಎಂದರು.

ಕಾರ್ಯಕ್ರಮದ ಸಂದರ್ಭದಲ್ಲಿ ಸ್ಕೌಟ್ಸ್ ಮುಖ್ಯಸ್ಥರಾದ ಬೇಲೂರಿನ ಪುರುಷೋತ್ತಮ , ಪ್ರಿಯಾಂಕ, ಶಾಲಾ ಮುಖ್ಯ ಶಿಕ್ಷಕರಾದ ಪಿ ಸುರೇಶ್, ಉಮೇಶ್, ಅರುಣ್,ಲೋಕೇಶ್, ಉಮೇಶ್ ಇತರರು ಹಾಗೂ ವಿದ್ಯಾರ್ಥಿಗಳು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *