ರೋಟರಿ ಸಂಸ್ಥೆ, ಸಕಲೇಶಪುರ : ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಇವರುಗಳ ಸಂಯುಕ್ತಾಶ್ರದಲ್ಲಿಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ.

ದಿನಾಂಕ : 11-1-2024ನೇ ಗುರುವಾರ ಸಮಯ : ಬೆಳಿಗ್ಗೆ 10-00 ರಿಂದ ಮಧ್ಯಾಹ್ನ 1-00ರ ವರೆಗೆ ಸ್ಥಳ : ರೋಟಲಿ ಸಂಸ್ಥೆ, ಸರ್ಕಾರಿ ಆಸ್ಪತ್ರೆ ಮುಂಭಾಗ, ಸಕಲೇಶಪುರ.

ವೈದ್ಯಧಿಕಾರಿಗಳ ವೃಂದ, ಪ್ರಸಾದ್ ನೇತ್ರಾಲಯ, ಮಂಗಳೂರು,

ಸೂಚನೆಗಳು :ಶಸ್ತ್ರಚಿಕಿತ್ಸೆ ಔಷಧಿಗಳು, ಕಣ್ಣಿನಲ್ಲಿ ಅಳವಡಿಸುವ, ಲೆನ್ಸ್, ಊಟ, ತಂಗುವ ಸ್ಥಳ ಹಾಗೂ ಮಂಗಳೂರಿಗೆ ಹೋಗಿ ಬರುವ ಬಸ್ ವ್ಯವಸ್ಥೆ ಎಲ್ಲವೂ ಉಚಿತ.

ಈ ಸದವಕಾಶವನ್ನು ತಪ್ಪದೇ ಬಳಸಿಕೊಳ್ಳಿ ಹಾಗೂ ಎರಡು ದಿವಸಗಳಿಗೆ ಬೇಕಾಗುವ ಬಟ್ಟೆಗಳನ್ನು ತೆಗೆದುಕೊಂಡು ಬನ್ನಿ ಶಸ್ತ್ರಚಿಕಿತ್ಸೆಗಾಗಿ ಆರಿಸಲ್ಪಡುವ ರೋಗಿಗಳು ಹೃದಯ, ರಕ್ತದ ಒತ್ತಡ, ಅಸ್ತಮಾ, ಸಕ್ಕರೆ ಕಾಯಿಲೆಗಳಿಂದ ಶಿಬಿರಕ್ಕೆ ಬರುವವರು ಶುದ್ಧವಾಗಿಯೂ, ಮಾಸ್ಕ್ ಧರಿಸಿಕೊಂಡು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೊರೆಯಿದೆ ಎಂದು ತೀರ್ಮಾನಿಸಲ್ಪಟ್ಟವರನ್ನು ಅದೇ ದಿನ ಮಧ್ಯಾಹ್ನ ಮಂಗಳೂರಿನ ಪ್ರಸಾದ್ ನೇತ್ರಾಲಯಕ್ಕೆ ಶಸ್ತ್ರಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗುವುದು.

ಶಸ್ತ್ರಚಿಕಿತ್ಸೆಗಾಗಿ ಬರುವವರು ಆಧಾರ್ ಕಾರ್ಡ್ ಜೆರಾಕ್ಸ್ ಹಾಗೂ ಮೊಬೈಲ್ ನಂ. ಕಡ್ಡಾಯವಾಗಿ ತರುವುದು.

ನರಳುತ್ತಿದ್ದರೆ ಮುಂಚಿತವಾಗಿಯೇ ವೈದ್ಯರಿಂದ ಶಸ್ತ್ರ ಚಿಕಿತ್ಸೆಗೆ ಯಾವ ಅಡಚಣೆಯಿಲ್ಲವೆಂದು ಪ್ರಮಾಣ ಪತ್ರ ತಂದರೆ ಒಳ್ಳೆಯದು.

ವಿವರಗಳಿಗೆ ಸಂಪರ್ಕಿಸಿ : ಸೈಯದ್ ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಪ್ರಸಾದ್ ನೇತ್ರಾಲಯ, ಮಂಗಳೂರು. ಮೊ. : 7259559198

ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ ವಿನಂತಿ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *