ಸಕಲೇಶಪುರ.ತಾಲ್ಲೂಕಿನ ಬಾಳ್ಳುಪೇಟೆ ಬಸವೇಶ್ವರನಗರದ ಹತ್ತಿರ ಕಾರು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು ಸ್ಥಳದಲ್ಲಿಯೇ ಜಮ್ಮನಹಳ್ಳಿ ಮೂರ್ತಿ ಎಂಬ ವ್ಯಕ್ತಿ ಮೃತಪಟ್ಟರೆ , ರಂಗಸ್ವಾಮಿ ಹಾಗೂ ತಿಮ್ಮಪ್ಪ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಹಾಸನದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ