ಸಕಲೇಶಪುರ : ತಾಲ್ಲೂಕಿನ ಪಶುವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸಹಾಯಕ ನಿರ್ದೇಶಕರು ಪಶು ಸಂಗೋಪನೆ ಇಲಾಖೆ ಸೇವೆ ಸಲ್ಲಿಸುತ್ತಿದ್ದ ಡಾ. ಬಾದಾಮಿಯವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ