
ಸಕಲೇಶಪುರ : ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜ್ಯೋತಿ ಪೂಜಾ ಕಾರ್ಯಕ್ರಮವನ್ನು 15-1-2024ರ ಸೋಮವಾರ ಅದ್ದೂರಿಯಾಗಿ ನೆರವೇರಲಿದ್ದು
ಈ ಪೂಜಾ ಕಾರ್ಯಕ್ರಮಕ್ಕೆ ಟ್ರಸ್ಟ್ ನ ಎಲ್ಲಾ ಸದಸ್ಯರು ಹಾಗೂ ಉತ್ಸವ ಸಮಿತಿಯ ಸರ್ವ ಸದಸ್ಯರು ಈ ಪೂಜಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಶ್ರೀ ಅವರ ಕೃಪೆಗೆ ಪಾತ್ರರಾಗಬೇಕಾಗಿ ಈ ಮೂಲಕ ವಿನಂತಿಸುತ್ತಿದ್ದೇವೆ.
*ಅಧ್ಯಕ್ಷರು ಹಾಗೂ ಕಾರ್ಯದರ್ಶಿ* *ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಸಕಲೇಶಪುರ ಹಾಗೂ ಉತ್ಸವ ಸಮಿತಿ*


