
ಸಕಲೇಶಪುರ : ಸಂಕ್ರಾಂತಿ ಹಬ್ಬದ ಪ್ರಯುಕ್ತ ನಾಳೆ ಕುಶಾಲನಗರ ಬಡಾವಣೆಯಲ್ಲಿರುವ ಶ್ರೀ ಆದಿಶಕ್ತಿ ಪಟ್ಟಲಮ್ಮ ದೇವಸ್ಥಾನದ ಆವರಣದಲ್ಲಿ ಬೆಳಗಿನ ಜಾವ 3 ಘಂಟೆಗೆ ದೇವಿಗೆ ಊರಿನ ವತಿಯಿಂದ ಪೊಂಗಲ್ ಸಂತರ್ಪಣೆ ನಡೆಯಲಿದ್ದು
ನಂತರ ಸಂಜೆ 7 ಘಂಟೆಗೆ ಮನೆ ಮನೆಯ ಪೊಂಗಲ್ ಕಾರ್ಯಕ್ರಮ ನಡೆಯಲಿದ್ದು ಸಮಸ್ತ ಭಕ್ತಾದಿಗಳು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿಬೇಕೆಂದು ಆದಿದ್ರಾವಿಡ ಯುವಕರ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ವಿನಂತಿ ಮಾಡಿಕೊಂಡಿದ್ದಾರೆ.

