ಬೇಲೂರು : ಇಂದು ಬೇಲೂರಿನಲ್ಲಿ ಮಾಜಿ ಪ್ರಧಾನಿಗಳಾದ ” ಡಾ”. ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಸಭೆಯಲ್ಲಿ ಮುಂದಿನ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಮತ್ತು ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲಾಯಿತು.

ಈ ಸಭೆಯಲ್ಲಿ ಮಾಜಿ ಸಚಿವರಾದ ಎಚ್. ಡಿ. ರೇವಣ್ಣ . ಎಚ್ ಕೆ ಕುಮಾರಸ್ವಾಮಿ. ಮಾಜಿ ಶಾಸಕರಾದ.ಲಿಂಗೇಶ್. ಮುಖಂಡರಾದ ತೋಚ. ಅನಂತ ಸುಬ್ಬರಾವ್ ಮಾಜಿ ಜಿಲ್ಲಾ ಪಂಚಾಯತಿ ತಾಲೂಕು ಪಂಚಾಯಿತಿ ಸದಸ್ಯರುಗಳು ಮುಖಂಡರುಗಳು ಕಾರ್ಯಕರ್ತರು ಭಾಗವಹಿಸಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *