ಸಕಲೇಶಪುರದ ಸಷಸ್ತ್ರ ಮೀಸಲು ಪಡೆ ers 112 ಚಾಲಕ ಸೋಮಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ

ಆಲೂರು ಆಶಾ ಬಡಾವಣೆಯ ನಿವಾಸಿಯಾದ ಇವರು ಸಕಲೇಶಪುರದಲ್ಲಿ ತುರ್ತು ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸುಮಾರು 38 ವರ್ಷ ವಯಸ್ಸಿನ ಇವರು ಪತ್ನಿ ಹಾಗೂ ಒಂದು ಮಗುವನ್ನು ಅಗಲಿದ್ದಾರೆ. ಇವರ ಪತ್ನಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರು ಇಂದು ಪಟ್ಟಣದ ಪೋಲಿಸ್ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *