ಸಕಲೇಶಪುರ : ಕ್ಯಾಮನಹಳ್ಳಿಯ ಶ್ರೀ ಜ್ಞಾನ ಜ್ಯೋತಿ ಪ್ರೌಢಶಾಲೆಯ ತ್ರಿದಶಮಾನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜೊತೆಗೆ ಸಂಸ್ಕಾರವನ್ನು ನೀಡಬೇಕು ಎಂದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *