ಸಕಲೇಶಪುರ ಕಾಡಾನೆ ಇಬ್ಬರಿಗೆ ಗಂಭೀರ ಗಾಯ : ಸ್ಥಳಕ್ಕೆ ಅರಣ್ಯಧಿಕಾರಿ ಶಿಲ್ಪಾ ಭೇಟಿ ಸಕಲೇಶಪುರ : ಮಲೆನಾಡು ಭಾಗದಲ್ಲಿಕಾಡಾನೆ ದಾಳಿ ಇಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ, ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗುಳಗಳಲೆ ಗ್ರಾಮದ ಕುರ್ಚಿ ಕಾಫಿ ಎಸ್ಟೆಟ್‌ ರೈಟರ್ ಇನಾಯತ್ (45) ಮೇಲೆ ದಾಳಿ ನಡೆಸಿದ ಕಾಡಾನೆ, ನಂತರ ಹೆಬ್ಬನಹಳ್ಳಿ ಗ್ರಾಮದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಏಕಾಏಕಿ ದಾಳಿ ನಡೆಸಿದೆ.ಹಬೀದ್‌ ಮತ್ತು ಇನಾಯತ್ ಕೂದಲಲೆ ಅಂತರದಲ್ಲಿ ಪ್ರಾಣಾಪಾಯದಿಂದ ಇಬ್ಬರು ಪಾರಾಗಿದ್ದಾರೆ.ಬೀಟಮ್ಮ ಎಂಬ ಹೆಸರಿನ ಗ್ರೂಪ್‌ನಲ್ಲಿದ್ದ ಒಂಟಿಸಲಗ ಗುಂಪಿನಿಂದ ಬೇರ್ಪಟ್ಟು ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿದೆ.ಕಾಡಾನೆ ಉಪಟಳದಿಂದ ಗ್ರಾಮಸ್ಥರುಭಯಭೀತಗೊಂಡಿದ್ದಾರೆ.ಗ್ರಾಮಸ್ಥರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದೆದಿನದಿನಕ್ಕೆ ಕಾಡಾನೆ ತೊಂದರೆ ಹೆಚ್ಚುತ್ತಿದ್ದು ಕೂಡಲೆ ಕಾಡಾನೆ ಹಾವಳಿಗೆ ಶಾಶ್ವತ ಕಂಡುಹಿಡಿಯುವಂತೆ ಮಲೆನಾಡು ಭಾಗದ ಜನರ ಆಗ್ರಹಿಸಿದ್ದಾರೆ.ದಾಳಿ: ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿ ಇಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ, ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗುಳಗಳಲೆ ಗ್ರಾಮದ ಕುರ್ಚಿ ಕಾಫಿ ಎಸ್ಟೆಟ್‌ ರೈಟರ್ ಇನಾಯತ್ (45) ಮೇಲೆ ದಾಳಿ ನಡೆಸಿದ ಕಾಡಾನೆ, ನಂತರ ಹೆಬ್ಬನಹಳ್ಳಿ ಗ್ರಾಮದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಏಕಾಏಕಿ ದಾಳಿ ನಡೆಸಿದೆ. ಹಬೀದ್‌ ಮತ್ತು ಇನಾಯತ್ ಕೂದಲಲೆ ಅಂತರದಲ್ಲಿ ಪ್ರಾಣಾಪಾಯದಿಂದ ಇಬ್ಬರು ಪಾರಾಗಿದ್ದಾರೆ.ಬೀಟಮ್ಮ ಎಂಬ ಹೆಸರಿನ ಗ್ರೂಪ್‌ನಲ್ಲಿದ್ದ ಒಂಟಿಸಲಗ ಗುಂಪಿನಿಂದ ಬೇರ್ಪಟ್ಟು ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿದೆ. ಕಾಡಾನೆ ಉಪಟಳದಿಂದ ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.ಗ್ರಾಮಸ್ಥರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದೆದಿನದಿನಕ್ಕೆ ಕಾಡಾನೆ ತೊಂದರೆ ಹೆಚ್ಚುತ್ತಿದ್ದು ಕೂಡಲೆ ಕಾಡಾನೆ ಹಾವಳಿಗೆ ಶಾಶ್ವತ ಕಂಡುಹಿಡಿಯುವಂತೆ ಮಲೆನಾಡು ಭಾಗದ ಜನರ ಆಗ್ರಹಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed