
ಸಕಲೇಶಪುರ : ದಿನಾಂಕ 22-01-2024 ನೇ ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪನ ಮಹೋತ್ಸವ ಪ್ರಯುಕ್ತ ಸಕಲೇಶಪುರ ರಾಘವೇಂದ್ರನಗರದ ಶ್ರೀ ಗುಹೆಕಲ್ಲಮ್ಮ ದೇವಸ್ಥಾನದ ಅವರಣದಲ್ಲಿ ರಾಮತರಕ ಹೋಮ,ಭಜನೆ ಹಾಗೂ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕರರಾಗಿ – ಶ್ರೀ ಹಾರಿಕ ಮಂಜುನಾಥ್ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನಂತರ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗವಿರುತ್ತದೆ.
ಈ ಎಲ್ಲಾ ಕಾರ್ಯಕ್ರಮಕ್ಕೆ ದೇಶಭಕ್ತರು ಕುಟುಂಬ ಸಮೇತರಾಗಿ ಭಾಗವಹಿಸಬೇಕಾಗಿ ಕೋರಿಕೊಳ್ಳುವ ರಾಘವೇಂದ್ರನಗರದ ಭಕ್ತಾಧಿಗಳು..
ಈ ಕಾರ್ಯಕ್ರಮಕ್ಕೆ ಶುಭ ಕೋರುವವರು : ಶ್ರೀ ವಿದ್ಯಾ ಗಣಪತಿ ಮಿತ್ರ ಮಂಡಳಿ ರಾಘವೇಂದ್ರನಗರ
