
ಸಕಲೇಶಪುರ : ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿನ ಬಜರಂಗದಳ ಕಾರ್ಯಕರ್ತರು ಅಯೋಧ್ಯೆ ರಾಮಮಂದಿರದಲ್ಲಿನ ಶ್ರೀ ರಾಮ’ರಿಗೆ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಧ್ವಜಾರೋಹಣ ಮಾಡಿ. ಸಾರ್ವಜನಿಕರಿಗೆ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿದಂತೆ ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.



