ನಾರ್ವೆ ಪೇಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಎಲ್ ಇ ಡಿ ಪರದೆಯ ಮೂಲಕ ಆಯೋದ್ಯೆ ರಾಮ ಲಾಲ್ಲನ ಪ್ರತಿಷ್ಠಾನ ಕಾರ್ಯಕ್ರಮ ನೇರ ಪ್ರಾಸಾರ ಮಾಡಲಾಯಿತು
ರಾಮ ಮಂದಿರ ಹೋರಾಟದಲ್ಲಿ ಭಾಗವಹಿಸಿದ 10 ಜನ ಕರ ಸೇವಕರನ್ನು ಸನ್ಮಾನಿಸಲಾಯಿತು
ನಂತರ ರಾಮ ದೇವರಿಗೆ ಪೂಜೆ ಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಯಿತು

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ