ಬೇಲೂರು: ಅರೇಹಳ್ಳಿ ಹೋಬಳಿಯ ನಾರ್ವೆ ಪೇಟೆ ಪಂಚಾಯತಿ ವ್ಯಾಪ್ತಿಯ ನಾರ್ವೆ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಕಟ್ಟಡ ಗುದ್ದಲಿ ಪೂಜೆ ಮತ್ತು ಗ್ರಾಮ ಪಂಚಾಯಿತಿ ಸ್ವತಃ ಸಂಪನ್ಮೂಲ ವೆಚ್ಚದಲ್ಲಿ ಹಳ್ಳಿ ಸಂತೆ ಕಾಮಗಾರಿ ಗುದ್ದಲಿ ಪೂಜೆ ನಡೆಯಿತು.

ಕಾರ್ಯಕ್ರಮ ಸಂದರ್ಭದಲ್ಲಿ ಶಾಸಕರಾದ ಎಚ್. ಕೆ. ಸುರೇಶ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಾಶ್ರೀ ಸೋಮಯ್ಯ, ಉಪಾದ್ಯಕ್ಷ ಮಲ್ಲಿಕಾರ್ಜುನ ಸದಸ್ಯರಾದ ಮಂಜುನಾಥ್, ಮಲ್ಲಿಕಾರ್ಜುನ್ ನಾರ್ವೆ, ಪವಿತ್ರ, ಬೇಬಿ, ಚಿದಾನಂದ್, ಪಿ ಡಿ ಓ ಚಂದ್ರಯ್ಯ, ಕಾರ್ಯದರ್ಶಿ ಚಾಮರಾಜ್, ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಸೋಮಯ್ಯ, ಸುನಿತಾ, ನಾರಾಯಣ್, ಗುತ್ತಿಗೆ ದಾರ ಜಗದೀಶ್, ಇಂಜಿನಿಯರ್ ಲೋಕೇಶ್, ಹಾಗೂ ಗ್ರಾಮಸ್ಥರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *