
ಸಕಲೇಶಪುರ : ವೀರಶೈವ ಲಿಂಗಾಯತ ಯುವ ಸೇನೆ ವತಿಯಿಂದ ನಾಳೆ 11:00 ಗಂಟೆ ಗೆ ಶ್ರೀ ಸಿದ್ದಗಂಗಾ ಶ್ರೀಗಳ ಐದನೇ ವರ್ಷದ ಪುಣ್ಯ ಸ್ಮರಣೆ ಮತ್ತು ಅನ್ನದಾಸೋಹ ಕಾರ್ಯಕ್ರಮ ಸ್ಥಳ ಹಳೇ ಬಸ್ ನಿಲ್ದಾಣದಲ್ಲಿ ನಡೆಯಲಿದೆ
ಈ ಕಾರ್ಯಕ್ರಮಕ್ಕೆ ಕಿರಿ ಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮಿಗಳು ಮತ್ತು ತೆಂಕಲುಗೋಡು ಬೃಹನ್ ಮಠದ ಶ್ರೀ ಚನ್ನ ಸಿದ್ದೇಶ್ವರ ಸ್ವಾಮಿಗಳು ಆಗಮಿಸುತ್ತಿದ್ದಾರೆ.
ಭಕ್ತಾದಿಗಳು ಅತಿ ಹೆಚ್ಚು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕಾಗಿ ಈ ಮುಖಾಂತರ ಕೇಳಿಕೊಳ್ಳುತ್ತಿದ್ದೇವೆ
