
ಸಕಲೇಶಪುರ : ರೋಟರಿ ಸಂಸ್ಥೆ ಸಕಲೇಶಪುರ ಅಫೀಷಿಯಲ್ ವಿಜಿಟ್ ಡಿಸ್ಟ್ರಿಕ್ಟ್ ಗೌರ್ನರ್ ಕಾರ್ಯಕ್ರಮ ರೋಟರಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಆಗಮಿಸಿದ ಡಿಸ್ಟ್ರಿಕ್ಟ್ ಗೌರ್ನರ್ ಆದ ರೊ.ಬಿ.ಸಿ.ಗೀತಾ ಅವರಿಗೆ ರೋಟರಿ ಸಂಸ್ಥೆಯ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಗೌರ್ನರ್ ವಿನೋದ್ ಕುಮಾರ್ ಶೆಟ್ಟಿ, ಜೋನಲ್ ಲೆಫ್ಟಿನೆಂಟ್ ಅರುಣ್ ರಕ್ಷೀದಿ, ರೋಟರಿ ಸಂಸ್ಥೆಯ ಅದ್ಯಕ್ಷ ಸದಾಶಿವ, ಕಾರ್ಯದರ್ಶಿ ಅವಿನಾಶ್, ಹಾಗೂ ರೋಟರಿ ಸಂಸ್ಥೆಯ ಎಲ್ಲಾ ಸದಸ್ಯರು ಹಾಜರಿದ್ದರು.





