ಸಕಲೇಶಪುರದ ಹಳೆ ಬಸ್ ನಿಲ್ದಾಣದಲ್ಲಿ ನಡೆದ ಶ್ರೀ ಸಿದ್ಧಗಂಗಾ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮ ನೆರವೇರಿತು

ಈ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *