
ಸಕಲೇಶಪುರ : ಬಾಳ್ಳುಪೇಟೆ ಬಿ ಸಿದ್ದಣ್ಣಯ್ಯ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಐದನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು






