ಪಾಳ್ಯ : ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಪಾಳ್ಯ ಆಲೂರ್ ತಾಲೂಕ್. ಇದರ ಆಡಳಿತ ಮಂಡಳಿಗೆ ದಿನಾಂಕ 20.01.2024 ರಂದು ನಡೆದ ಆಡಳಿತ ಮಂಡಳಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ದಿನಾಂಕ 28 .01.2024 ರಂದು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರ ಚುನಾವಣೆ ನಡೆಸಲಾಗಿದ್ದು ಅಧ್ಯಕ್ಷರ ಸ್ಥಾನಕ್ಕೆ ಕೆ ಎಸ್ ಮಂಜೇಗೌಡರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಚುನಾವಣಾ ಅಧಿಕಾರಿ ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್ ಅವರು ಕೆ ಎಸ್ ಮಂಜೇಗೌಡ ರವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *