ಚಾಮರಾಜನಗರ ಅಂಬೇಡ್ಕರ್ ಭವನದಲ್ಲಿ ನಡೆದ ಬಲವರ್ಧನೆಗಾಗಿ ಭೀಮ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯಾಧ್ಯಕ್ಷರು, ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಮಾಜಿ ಮಂತ್ರಿಗಳಾದ ಎನ್ ಮಹೇಶ್ ರವರು, ಬಿಜೆಪಿ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ನಿರಂಜನ್ ಕುಮಾರ್, ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *