ಬೇಲೂರು : ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮಕ್ಕೆ ಗುರುವಾರ ಬೆಳಗ್ಗೆ 9.00 ಗಂಟೆಗೆ ನಾರ್ವೆ ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನದ ಪೀಠಿಕೆ ಜಾಗೃತಿ ಜಾಥ ಅಗಮಿಸಲಿದೆ

ಈ ಕಾರ್ಯ ಕ್ರಮಕ್ಕೆ ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ನಾರ್ವೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಕೋರಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed