ಜಿ.ಟಿ.ದೇವೆಗೌಡ ಅವರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಕೋರ್ ಕಮಿಟಿ ಸಭೆ ನಡೆಯಿತು
ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ. ವೆಂಕಟರಾವ್ ನಾಡಗೌಡ, ಹೆಚ್.ಕೆ.ಕುಮಾರಸ್ವಾಮಿ, ಆಲ್ಕೊಡ್ ಹನುಮಂತಪ್ಪ, ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ಸದಸ್ಯರುಗಳಾದ ರಾಜೂಗೌಡ ಪಾಟೀಲ, ಕೆ.ಎ.ತಿಪ್ಪೇಸ್ವಾಮಿ, ಎ.ಮಂಜು, ಸುರೇಶ್ ಗೌಡ, ಕೆ.ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಟಿ.ಎ.ಶರವಣ, ಬಿ.ಎಂ.ಫಾರೂಕ್, ಹೆಚ್.ಎಂ.ರಮೇಶ್ ಗೌಡ, ಚಂದ್ರಶೇಖರ್, ಪ್ರಸನ್ನ ಕುಮಾರ್, ಸುನೀತಾ ಚೌಹಾಣ್, ಡಾ.ಸುಧಾಕರ ಶೆಟ್ಟಿ, ವೀರಭದ್ರಪ್ಪ ಹಾಲರವಿ, ದೊಡ್ಡನಗೌಡ ಪಾಟೀಲ, ತಿಮ್ಮರಾಯಪ್ಪ, ಸೂರಜ್ ನಾಯಕ್ ಸೋನಿ ಅವರುಗಳು ಸಭೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ, ಮುಂಬರುವ ಲೋಕಸಭೆ ಚುನಾವಣೆ, ಜೆಡಿಎಸ್ – ಬಿಜೆಪಿ ಮೈತ್ರಿ ಸೇರಿದಂತೆ ಹಲವಾರು ಪ್ರಮುಖ ಅಂಶಗಳ ಬಗ್ಗೆ ಚರ್ಚೆ ನಡೆಸಲಾಯಿತು.