ಅರೇಹಳ್ಳಿ: ಅರೇಹಳ್ಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಒಂದು ವಾರದಿಂದ ಬೀಗ ಹಾಕಿದ್ದಾರೆ.
ಮಹಿಳೆಯರಿಗೆ ಪ್ರಯಾಣಿಕರಿಗೆ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗಿದೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗನೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರ ಆಗ್ರಹ

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ