ಹೆತ್ತೂರು : ಹೋಬಳಿಯ ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಣಬನಹಳ್ಳಿ ಶಾಲೆಯಲ್ಲಿ 2023 -24 ನೇ ಸಾಲಿನ ಚಿಣ್ಣರ ಚಿಲಿಪಿಲಿ ವಾರ್ಷಿಕ ಸಮಾರಂಭ ಅದ್ದೂರಿಯಾಗಿ ನಡೆಯಿತು

ಈ ಸಮಾರಂಭದಲ್ಲಿ ಹಿಂದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರುಗಳಿಗೆ. ಶಾಲೆಯ ಏಳಿಗೆಗಾಗಿ ಶ್ರಮಿಸಿದ ದಾನಿಗಳಿಗೆ ಹಾಗೂ ಹಳೇ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಪುಷ್ಪರವರು, ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅನುಸೂಯ ರವರು. ಹೆತ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪರವರು. ಹೆತ್ತೂರು ಗ್ರಾಮ ಪಂಚಾಯತಿ ಸದಸ್ಯರಾದ ರಕ್ಷಿತ ಮಂಜುನಾಥ್ ರವರು. ಕೆ.ಟಿ. ತಮ್ಮೇಗೌಡ. ಎಸ್ ಟಿ ಎಂ ಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು. ನಿವೃತ್ತ ಶಿಕ್ಷಕರುಗಳು. ಸುತ್ತಮುತ್ತಲಿನ ಗ್ರಾಮಸ್ಥರು ಭಾಗಿಯಾಗಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *