ಮಂಗಳವಾರ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಸುತ್ತಮುತ್ತ ಸಂಚರಿಸುತ್ತಿರುವ ಕಾಂತಿ ಎಂಬ ಕಾಡಾನೆಗೆ ರೇಡಿಯೋ ಕಾಲರ್ ಐಡಿ ಅಳವಡಿಸಲಾಗುತ್ತದೆ. ಈ ಸಂಧರ್ಭದಲ್ಲಿ ಡಿ.ಫ್.ಓ ಹರೀಶ್, ಎಸಿಫ್ ಸುರೇಶ್ ,ವಲಯ ಅರಣ್ಯ ಅಧಿಕಾರಿ ಶಿಲ್ಪ ,ಅರಿವಳಿಕೆ ತಜ್ಞರು ಹಾಗೂ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಉಪಸ್ಥಿತರಿದ್ದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ