ನೇಪಾಳದಲ್ಲಿ ನಡೆದ ಅಂತರರಾಷ್ಟ್ರೀಯ ಏಷ್ಯನ್ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಫೈನಲ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡವು ಜಯಗಳಿಸಿದೆ

ಈ ತಂಡದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ವನಗೂರು ಪ್ರದೀಪ್ ಮತ್ತು ರಶ್ಮಿ ದಂಪತಿಗಳ ಪುತ್ರ ವಣಗೂರು ಪ್ರಥ್ವಿ ರಾಜ್ ಈ ತಂಡದಲ್ಲಿ ಪ್ರತಿನಿಧಿಸಿ ಜಿಲ್ಲೆಗೆ ಮತ್ತು ತಾಲೂಕಿಗೆ ವಣಗೂರು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ

ಇಂದು ಬೆಳಗ್ಗೆ ಇವರು ವಣಗೂರು ಗ್ರಾಮಕ್ಕೆ ಆಗಮಿಸಿದರು ಇವರನ್ನು ವಣಗೂರು ಗ್ರಾಮದ ಸಂಘ ಸಂಸ್ಥೆಯ ಸದಸ್ಯರುಗಳು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *