ಸಕಲೇಶಪುರ : ಆತ್ಮೀಯ ನಾಗರೀಕ ಬಂದುಗಳೆ ಕರ್ನಾಟಕ ಸರ್ಕಾರವು ಸಂವಿಧಾನ ಜಾಗೃತಿಗಾಗಿ ಹಮ್ಮಿಕೊಂಡಿರುವ ಜಾತದ ಪ್ರಯುಕ್ತ ಸಂವಿಧಾನ ಜಾಗೃತಿ ರಥವು ಆನೆಮಹಲ್ ಗ್ರಾಮ ಪಂಚಾಯಿತಿಗೆ ಅಂದರೆ ದಿನಾಂಕ 8-2-2024 ರ ಗುರುವಾರ ಬೆಳಗ್ಗೆ 9 ಘಂಟೆಗೆ ಆನೆಮಹಲ್ ಗ್ರಾಮ ಪಂಚಾಯಿತಿಗೆ ಆಗಮಿಸಲಿದ್ದು

ಈ ಸಂವಿಧಾನ ಜಾಗೃತಿ ರಥವನ್ನು ಆನೆಮಹಲ್ ಗ್ರಾಮ ಪಂಚಾಯಿತಿ ಅದ್ಯಕ್ಷರು ,ಉಪಾದ್ಯಕ್ಷರು, ಸದಸ್ಯರುಗಳು, ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘಗಳು, ಎಲ್ಲಾ ಗ್ರಾಮಗಳ ಗ್ರಾಮಸ್ಥರುಗಳು, ಇಲಾಖಾ ಅಧಿಕಾರಿಗಳು,ಜನಪ್ರತಿನಿದಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ .

ಎಲ್ಲರಿಗೂ ಸ್ವಾಗತ ಕೋರುವವರು ಅದ್ಯಕ್ಷರು, ಉಪಾದ್ಯಕ್ಷರು, ಸರ್ವ ಸದಸ್ಯರು, ಪಿಡಿಓ ಹಾಗೂ ಸಿಬ್ಬಂದಿ ವರ್ಗ,ಆನೆಮಹಲ್ ಗ್ರಾಮಪಂಚಾಯಿತಿ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *