ಗ್ಲೋಬಲ್ ಹ್ಯೂಮನ್ ಪೀಸ್ ಯುನಿವರ್ಸಿಟಿಯು ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಾಗರ್ ಜಾನೇಕೆರೆ ರವರ ಸಮಾಜ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿದೆ.

ಈ ಗೌರವ ಡಾಕ್ಟರೇಟ್ ಅನ್ನು ದಿನಾಂಕ 10-02-2024 ರ ಶನಿವಾರದಂದು ಸಾಗರ್ ಜಾನೆಕೆರೆ ಅವರು ಸ್ವೀಕರಿಸಲಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *