
ಹಾಸನ : ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾದ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ರವರು ಇಂದು ಹಾಸನ ಜಿಲ್ಲೆಯಲ್ಲಿ ದಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
* ಮಧ್ಯಾಹ್ನ 1-15 ಕ್ಕೆ :- ಹಾಸನ ತಾಲೂಕು ಕಟ್ಟಾಯ ಹೋಬಳಿ ಮಾರನಾಯಕನಹಳ್ಳಿ ಗ್ರಾಮದ ವೀರಾಆಂಜನೇಯಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ
ಮಧ್ಯಾಹ್ನ 2-20 ಕ್ಕೆ:- ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನಾ ಸಮಾರಂಭ.
ಮಧ್ಯಾಹ್ನ 3-30 ಕ್ಕೆ :- ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿ ಮೇಳನಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ದೇವಾಲಯ ಉದ್ಘಾಟನೆ.
ಮಧ್ಯಾಹ್ನ 4-30 ಕ್ಕೆ:- ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿ ಚಗಚಗೆರೆ ಗ್ರಾಮದಲ್ಲಿ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
