
ಕಟ್ಟಾಯ : ಹೋಬಳಿಯ ಬ್ಯಾಡರಹಳ್ಳಿ ಗ್ರಾಮದಲ್ಲಿ ಶ್ರೀಸೋಮೇಶ್ವರ ದೇವಸ್ಥಾನದ ಉದ್ಘಾಟನ ಮಹೋತ್ಸವಕ್ಕೆ ಆಗಮಿಸಿದ ಸುತ್ತೂರು ಮಠದಶ್ರೀ ಜಗದ್ಗುರು ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿಗಳು
ಇವರ ಆಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ ಅವರು ಶ್ರೀ ಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು
ಈ ಸಂದರ್ಭದಲ್ಲಿ.ಜಗದೀಶ್ ರಾಮಘಟ್ಟನಿಕಟ ಪೂರ್ವ ತಾಲ್ಲೂಕು ಪಂಚಾಯತ್ ಸದಸ್ಯರು ಗೊರೂರುನವೀನ್ ಕುಮಾರ್ ಮಾಜಿ ಅಧ್ಯಕ್ಷರು ಕೃ.ಪ.ಸ.ಸಂಘದಕಟ್ಟಾಯಮತ್ತುಶಿವರಾಜು.ಡಿಮಾಜಿ ಗ್ರಾಮ ಪಂಚಾಯತ್ ಸದಸ್ಯರು ಗೊರೂರು ಮುಖಂಡರು ಗ್ರಾಮಸ್ಥರು ಭಾಗಿಯಾಗಿದ್ದರು





