ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣ ಬೇಟಿ ನೀಡಿದರು

ಡಾ. ಶ್ರೀ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಸಲಹೆ ಸೂಚನೆ ಸ್ವೀಕರಿಸಿದರು,

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ನಟರಾಜ್, ನಿಟ್ಟೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಂದ್ರಶೇಖರ್, ಲೋಕೇಶ್ ರಿಲಯನ್ಸ್, ಅವಿನಾಶ್ ಜಿ.ಎಸ್, ಜಾನೆಕೆರೆ ಹೇಮಂತ್,‌ ದರ್ಶನ್ ಮಲ್ನಾಡ್ ಹಾಗೂ ಸಮಾಜದ ಇತರೆ ಮುಖಂಡರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *