ಸಕಲೇಶಪುರ ಸ್ವಾಮಿಯವರ ದಿವ್ಯ ರಥೋತ್ಸವ ಮತ್ತು ಜಾತ್ರಾ ವಸ್ತುಪ್ರದರ್ಶನದ ಅಂಗವಾಗಿ ದಿನಾಂಕ 04/03/2024 ರ ಸೋಮವಾರ ಬೆಳಗ್ಗೆ 9:00 ಗಂಟೆಗೆ ಪುರುಷರಿಗೆ ಸುಭಾಷ್ ಮೈದಾನದಲ್ಲಿ ಸರ್ಕಾರಿ ನೌಕರರಿಗಾಗಿ ಸ್ನೇಹ ಪೂರಕ ಕ್ರಿಕೇಟ್ ಪಂದ್ಯಾವಳಿ ಹಾಗೂ ಸಂಜೆ 7-30 ಕ್ಕೆ ಜಾತ್ರಾ ಮೈದಾನದಲ್ಲಿ ಪುರಷರಿಗಾಗಿ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ಸಕಲೇಶಪುರದ ಎಲ್ಲಾ ಸಾರ್ಜನಿಕರು ಹಾಗೂ ಕ್ರೀಡಾಸಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರುತ್ತೇವೆ.

ಇಂತಿ ಉಪವಿಭಾಗಾಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳು ಪುರಸಭೆ ಸಕಲೇಪುರ, ಪುರಸಭಾ ಸದಸ್ಯರು ಮತ್ತು ಮುಖ್ಯಾಧಿಕಾರಿಗಳು ಹಾಗೂ ಆಡಳಿತ ಮಂಡಳಿ ಸಕಲೇಶಪುರ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *