ಸಕಲೇಶಪುರ: ನಗರದ ಲಯನ್ಸ್ ಹಾಲ್ ನಲ್ಲಿ ಈ ದಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ “ಲೈನ್ ಮ್ಯಾನ್ ದಿವಸ್” ಕಾರ್ಯಕ್ರಮ ನೆರವೇರಿತು
ಈ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ