ಹಾಸನ : ಶಿರಾಡಿಘಾಟ್ ರಸ್ತೆ ಎನ್‌ಎಚ್‌-75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಪೊಲೀಸರು ದೌಡು

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಘಟನೆ

ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಪಲ್ಟಿಯಾಗಿರುವ ಗ್ಯಾಸ್ ಟ್ಯಾಂಕರ್

ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತ

ಮಾರ್ಗಮಧ್ಯೆ ವಾಹಗಳನ್ನು ನಿಲ್ಲಿಸಿಕೊಂಡು ನಿಂತಿರುವ ವಾಹನ ಸವಾರರು

ಬೆಂಗಳೂರು-ಹಾಸನ-ಮಂಗಳೂರು,ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿರುವ ಪೊಲೀಸರು

ಘಟನಾ ಸ್ಥಳಕ್ಕೆ ತೆರಳುತ್ತಿರುವ ಅಗ್ನಿಶಾಮಕದಳ ಹಾಗೂ ಪೊಲೀಸರು

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *