
ಸಕಲೇಶಪುರ : ತಾಲೂಕು ಹೆತ್ತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ (ಅರಿವು) ಕೇಂದ್ರವನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹೆತ್ತೂರು ಪಂಚಾಯತಿಯ ಸದಸ್ಯರು ಹಾಗೂ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.





