ಆಲೂರು :*ಗೇಕರವಳ್ಳಿಯಲ್ಲಿ *ಶ್ರೀ ಮಡೇ ಮಾರಮ್ಮನವರ 25 ನೇ ವರ್ಷದ ಜಾತ್ರಾ ಮಹೋತ್ಸವ ಆಲೂರು ತಾಲ್ಲೂಕು ಗೇಕರವಳ್ಳಿ ಗ್ರಾಮದಲ್ಲಿ ಶ್ರೀ ಮಡೇ ಮಾರಮ್ಮ ರವರ ಜಾತ್ರಾ ಮಹೋತ್ಸವವನ್ನು ದಿನಾಂಕ 24-3- 24 ರಿಂದ 26-3-24 ರವರೆಗೆ ಮೂರು ದಿನಗಳ ಕಾಲ ಅದ್ದೂರಿ ಜಾತ್ರಾ ಮಹೋತ್ಸವವನ್ನು ಏರ್ಪಡಿಸಿದ್ದು ಈ ಜಾತ್ರಾ ಮಹೋತ್ಸವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಗ್ರಾಮಸ್ಥರು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *