ಕರ್ನಾಟಕ ಒಟ್ಟು ಕ್ಷೇತ್ರ 28

ಲೋಕಸಭಾ ಚುನಾವಣೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ –

April 26*(ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್, ಉಡುಪಿ ಚಿಕ್ಕಮಗಳೂರು)

ಉಳಿದ 14ಕ್ಷೇತ್ರಗಳಲ್ಲಿ ದ್ವಿತೀಯ ಹಂತದ ಚುನಾವಣೆ –

May 7th*(ಕೊಪ್ಪಳ, ಬೆಳಗಾವಿ, ರಾಯಚೂರು, ಬೀದರ್, ಕಲಬುರ್ಗಿ, ದಾವಣಗೆರೆ, ಬಾಗಲಕೋಟೆ, ಬಿಜಾಪುರ್, ಉತ್ತರ ಕನ್ನಡ, ಚಿಕ್ಕೋಡಿ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಧಾರವಾಡ)

Election Results June 4th

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *