
ಆಲೂರು : ತಾಲೂಕಿನ ಮೊಡಬಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಮತಿ ಶೆಟ್ಟಿ ಹಳ್ಳಿಯ ಶ್ರೀ ಶನೇಶ್ವರ ಸ್ವಾಮಿ ಜಾತ್ರೋ ಮಹೋತ್ಸವದಲ್ಲಿ. ಮಾಜಿ ಸಚಿವರಾದ ಹೆಚ್. ಕೆ. ಕುಮಾರಸ್ವಾಮಿ ರವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂಚಲ ಕುಮಾರಸ್ವಾಮಿ ರವರು ಸ್ಥಳೀಯ ಮುಖಂಡರು ಹಾಜರಿದ್ದರು



