ಸಕಲೇಶಪುರ : ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಾಲೂಕು ಎಸ್ಸಿ ಎಸ್ಟಿ ಘಟಕದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಲ್ಗಣೆ, ಹಾಗೂ ಪಕ್ಷದ ಕಾರ್ಯಕರ್ತ ಮುಖಂಡರುಗಳಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಅದ್ದೂರಿ ಸನ್ಮಾನ ಹಾಗೂ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ಕಾರ್ಯಕರ್ತರು ಮುಖಂಡರು, ಪಕ್ಷದ ಮುಖಂಡರಾದ ಮುರಳಿ ಮೋಹನ್, ಬೈರಮುಡಿ ಚಂದ್ರಣ್ಣ,ದೇವರಾಜ್ ಬೈಕೆರೆ, ಪೇಪರ್ ಮಂಜು, ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *